Bible Language

Exodus 24:15 (NCV) New Century Version

Versions

KNV   ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
ERVKN   ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು.
IRVKN   ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.