Bible Language

Exodus 24:4 (NCV) New Century Version

Versions

KNV   ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
ERVKN   ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.
IRVKN   ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.