Bible Language

Exodus 25:10 (NCV) New Century Version

Versions

KNV   ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
ERVKN   “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
IRVKN   {ಒಡಂಬಡಿಕೆಯ ಪೆಟ್ಟಿಗೆ} PS “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.