Bible Language

Exodus 26:27 (NCV) New Century Version

Versions

KNV   ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು.
ERVKN   ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು.
IRVKN   ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.