Bible Language

Exodus 26:4 (NCV) New Century Version

Versions

KNV   ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.
ERVKN   ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು.
IRVKN   ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.