Bible Language

Exodus 29:1 (NCV) New Century Version

Versions

KNV   ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
ERVKN   ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
IRVKN   {ಯಾಜಕರನ್ನು ಪ್ರತಿಷ್ಠಿಸಬೇಕಾದ ಕ್ರಮ} (ಯಾಜ 8:1-26) PS ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.