Bible Language

Exodus 30:18 (NCV) New Century Version

Versions

KNV   ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
ERVKN   “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು.
IRVKN   “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.