Bible Language

Exodus 32:32 (NCV) New Century Version

Versions

KNV   ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ERVKN   ಅವರ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.
IRVKN   ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. PEPS