Bible Language

Exodus 39:27 (NCV) New Century Version

Versions

KNV   ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
ERVKN   ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.
IRVKN   ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,