Bible Language

Exodus 39:28 (NCV) New Century Version

Versions

KNV   ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
ERVKN   ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.
IRVKN   ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,