Bible Language

Exodus 39:6 (NCV) New Century Version

Versions

KNV   ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
ERVKN   ಕೆಲಸಗಾರರು ಗೋಮೇಧಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ರತ್ನಗಳಲ್ಲಿ ಇಸ್ರೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದರು.
IRVKN   ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.