Bible Language

Exodus 40:20 (NCV) New Century Version

Versions

KNV   ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
ERVKN   ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.
IRVKN   ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.