Bible Language

Exodus 40:35 (NCV) New Century Version

Versions

KNV   ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
ERVKN   ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.
IRVKN   ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. PEPS