Bible Language

Ezekiel 10:12 (NCV) New Century Version

Versions

KNV   ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.
ERVKN   ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಙೆನಿಐನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
IRVKN   ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.