Bible Language

Ezekiel 10:14 (NCV) New Century Version

Versions

KNV   ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
ERVKN   ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೇ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೇದು ಸಿಂಹದ ಮುಖ ಮತ್ತು ನಾಲ್ಕನೇದು ಗರುಡನ ಮುಖ.
IRVKN   ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು. PEPS