Bible Language

Ezekiel 10:19 (NCV) New Century Version

Versions

KNV   ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
ERVKN   ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಹಾರಿದವು. ಅವು ಆಲಯವನುಐ ಬಿಟ್ಟುಹೋಗುವದನುಐ ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಙಾಗಿಲ ಘಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.
IRVKN   ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. PEPS