Bible Language

Ezekiel 10:22 (NCV) New Century Version

Versions

KNV   ಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
ERVKN   ನಾನು ಕೆಙಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.
IRVKN   ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು. PE