Bible Language

Ezekiel 10:5 (NCV) New Century Version

Versions

KNV   ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
ERVKN   ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಙಾ ಜೋರಿನ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
IRVKN   ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು. PEPS