Versions
KNV ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
ERVKN ಕೆರೂಬಿದೂತರಲ್ಲೊಘ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನುಐ ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
IRVKN ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.