Bible Language

Ezekiel 12:5 (NCV) New Century Version

Versions

KNV   ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
ERVKN   ಜನರು ನಿನಐನುಐ ನೋಡುತ್ತಿರುವಾಗ ಗೋಡೆಯಲ್ಲಿ ತೂತು ಮಾಡಿ ಅದರಿಂದ ನುಸುಳಿ ಹೊರಗೆ ಹೋಗು.
IRVKN   ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.