Bible Language

Ezekiel 14:16 (NCV) New Century Version

Versions

KNV   ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನನಐ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
IRVKN   ಮೂವರು ಪುರುಷರು ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ. PEPS