Bible Language

Ezekiel 16:18 (NCV) New Century Version

Versions

KNV   ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
ERVKN   ನಂತರ ನೀನು ಅಂದವಾದ ಘಟ್ಟೆಯಿಂದ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳ ದ್ರವ್ಯವನುಐ ನೀನು ವಿಗ್ರಹಗಳ ಮುಂದೆ ಹಾಕಿದಿ.
IRVKN   ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.