Bible Language

Ezekiel 20:29 (NCV) New Century Version

Versions

KNV   ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಎತ್ತರವಾದ ಸ್ಥಳವು ಏನು? ಅದಕ್ಕೆ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
ERVKN   ನಾನು ಇಸ್ರೇಲರಿಗೆ, “ನೀವು ಎತ್ತರದಲ್ಲಿರುವ ಪೂಜಾಸ್ಥಳಗಳಿಗೆ ಯಾಕೆ ಹೋಗುತ್ತೀರಿ?” ಎಂದು ಪ್ರಶಿಐಸಿದೆನು. ಪೂಜಾಸ್ಥಳಗಳು ಇಂದಿಗೂ “ಎತ್ತರವಾದ ಸ್ಥಳ” ಎಂದು ಕರೆಯಲ್ಪಡುತ್ತಿವೆ. ಈಗಲೂ ಪೂಜಾ ಸ್ಥಳಗಳು ಅಲ್ಲಿವೆ.’
IRVKN   ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’ ” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). PS