Bible Language

Ezekiel 20:32 (NCV) New Century Version

Versions

KNV   ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
ERVKN   ನಾವು ಮರದ ಮತ್ತು ಕಲ್ಲಿನ ವಸ್ತುಗಳನುಐ ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ” ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’“
IRVKN   “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.” PS