Bible Language

Ezekiel 20:33 (NCV) New Century Version

Versions

KNV   ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನನಐ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನಐ ಘಲವಾದ ಕೈಯನುಐ ಮತ್ತು ಶಕ್ತಿಯುತವಾದ ತೋಳನುಐ ಮೇಲೆತ್ತಿ ನಿಮ್ಮನುಐ ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನಐ ಕೋಪವನುಐ ತೋರ್ಪಡಿಸುವೆನು.
IRVKN   {ಶಿಕ್ಷಿಸುವ ಹಾಗೂ ಕ್ಷಮಿಸುವ ದೇವರು} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.