Bible Language

Ezekiel 21:13 (NCV) New Century Version

Versions

KNV   ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಙೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಙೇಕು? ಹೌದು, ಖಡ್ಗವೇ,’“ ನನಐ ಒಡೆಯನಾದ ಯೆಹೋವನು ನುಡಿದಿದ್ದಾನೆ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?