Bible Language

Ezekiel 21:5 (NCV) New Century Version

Versions

KNV   ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
ERVKN   ಆಗ, ಯೆಹೋವನಾದ ನಾನೇ ನನಐ ಖಡ್ಗವನುಐ ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನಐ ಖಡ್ಗವು ತನಐ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.”
IRVKN   ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.” PEPS