Bible Language

Ezekiel 22:3 (NCV) New Century Version

Versions

KNV   ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
ERVKN   ನೀನು ಹೀಗೆ ಹೇಳಙೇಕು: ‘ನನಐ ಒಡೆಯನಾದ ಯೆಹೋವನ ಮಾತುಗಳಿವು. ನಗರವು ಕೊಲೆಗಾರರಿಂದ ತುಂಬಿದೆ. ಆದುದರಿಂದ ಆಕೆಯ ಶಿಕ್ಷೆಯ ದಿನವು ಘಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನುಐ ಮಾಡಿ ತನಐನುಐ ಹೊಲಸು ಮಾಡಿಕೊಂಡಿದ್ದಾಳೆ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!