Bible Language

Ezekiel 22:9 (NCV) New Century Version

Versions

KNV   ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
ERVKN   ಜೆರುಸಲೇಮ್ ನಿವಾಸಿಗಳು ಇತರರ ಘಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಾರೆ. ನಿರಪರಾಊ ಜನರನುಐ ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಜನರು ಙೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನುಐ ಸನ್ಮಾನಿಸುವುದಕ್ಕಾಗಿ ಊಟ ಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಘಗೆಯ ಲೈಂಗಿಕ ಪಾಪಗಳನುಐ ಮಾಡುತ್ತಾರೆ.
IRVKN   ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.