Bible Language

Ezekiel 24:23 (NCV) New Century Version

Versions

KNV   ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
ERVKN   ನೀವು ನಿಮ್ಮ ಮುಂಡಾಸವನುಐ ಧರಿಸಿಕೊಂಡು ಕಾಲಿಗೆ ಕೆರವನುಐ ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನುಐ ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಘ್ಬರಿಗೊಘ್ಬರು ದುಃಖದ ಶಘ್ದಗಳನುಐ ಮಾಡುವಿರಿ.
IRVKN   ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.