Bible Language

Ezekiel 39:23 (NCV) New Century Version

Versions

KNV   ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ERVKN   ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನಐ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನುಐ ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು.
IRVKN   “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.