Bible Language

Ezekiel 45:25 (NCV) New Century Version

Versions

KNV   ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
ERVKN   ಪರ್ಣ ಶಾಲೆಗಳ ಹಘ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಙೇಕು. ಹಘ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕ ಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.”
IRVKN   “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.” PE