Bible Language

Genesis 32:10 (NCV) New Century Version

Versions

KNV   ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ERVKN   ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.
IRVKN   ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.