Bible Language

Genesis 3:6 (NCV) New Century Version

Versions

KNV   ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ERVKN   ಸ್ತ್ರೀಗೆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.
IRVKN   ಆಗ ಸ್ತ್ರೀಯು ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. PEPS