Bible Language

Genesis 42 (NCV) New Century Version

Versions

KNV   ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
ERVKN   ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?
IRVKN   {ಯೋಸೇಫನ ಸಹೋದರರು ಐಗುಪ್ತಕ್ಕೆ ಹೋದದ್ದು} PS ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”