Bible Language

Genesis 4:26 (NCV) New Century Version

Versions

KNV   ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ERVKN   ಸೇತನು ಒಬ್ಬ ಮಗನನ್ನು ಪಡೆದನು. ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.
IRVKN   ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. PE