Bible Language

Genesis 4:4 (NCV) New Century Version

Versions

KNV   ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
ERVKN   ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;
IRVKN   ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.