Bible Language

Haggai 1:4 (NCV) New Century Version

Versions

KNV   ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
ERVKN   “ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.
IRVKN   “ಈ ನನ್ನ ಆಲಯವು ಹಾಳು ಬಿದ್ದಿರುವಾಗ,
ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಸಮುಯವು ತಕ್ಕದ್ದೋ?”