Bible Language

Haggai 2:22 (NCV) New Century Version

Versions

KNV   ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.
ERVKN   ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”
IRVKN   ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು;
ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”