Bible Language

Hebrews 1:6 (NCV) New Century Version

Versions

KNV   ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
ERVKN   ದೇವರು ತನ್ನ ಚೊಚ್ಚಲ ಮಗನನ್ನು ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.” ಧರ್ಮೋಪದೇಶ 32:43
IRVKN   § ಅಥವಾ, ಹಾಗೆ ಹೇಳದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ಬರಮಾಡುವಾಗ. ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ
* ಧರ್ಮೋ 32:43; ಕೀರ್ತ 97:7: “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. PEPS