Bible Language

Hebrews 6:14 (NCV) New Century Version

Versions

KNV   ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
ERVKN   ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
IRVKN   “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.