Bible Language

Hosea 7:2 (NCV) New Century Version

Versions

KNV   ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
ERVKN   ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.
IRVKN   ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ;
ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.