Bible Language

Isaiah 14:23 (NCV) New Century Version

Versions

KNV   ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಯೆಹೋವನು ಹೇಳುವದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   “ನಾನು ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು.
ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. PS