Bible Language

Isaiah 18:5 (NCV) New Century Version

Versions

KNV   ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
ERVKN   ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲ ಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.
IRVKN   ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ,
ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.