Bible Language

Isaiah 18:6 (NCV) New Century Version

Versions

KNV   ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.
ERVKN   ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”
IRVKN   ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು.
ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು. PEPS