Bible Language

Isaiah 19:21 (NCV) New Century Version

Versions

KNV   ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
ERVKN   ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.
IRVKN   ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.