Bible Language

Isaiah 19:22 (NCV) New Century Version

Versions

KNV   ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
ERVKN   ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.
IRVKN   ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು. PEPS