Bible Language

Isaiah 19:8 (NCV) New Century Version

Versions

KNV   ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
ERVKN   ಬೆಸ್ತರೂ ಮೀನು ಹಿಡಿಯುವವರೂ ನೈಲ್ ನದಿಯ ನೀರು ಬತ್ತಿಹೋದದ್ದಕ್ಕಾಗಿ ದುಃಖಿಸುತ್ತಾ ಅಳುವರು. ಅವರು ಜೀವನೋಪಾಯಕ್ಕಾಗಿ ನೈಲ್ ನದಿಯನ್ನು ಆಧಾರ ಮಾಡಿಕೊಂಡಿದ್ದರು.
IRVKN   ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು.
ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.