Bible Language

Isaiah 21:12 (NCV) New Century Version

Versions

KNV   ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
ERVKN   ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೊ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.
IRVKN   ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.