Bible Language

Isaiah 21:17 (NCV) New Century Version

Versions

KNV   ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ERVKN   ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.
IRVKN   ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ. PE